Skill India
ಶ್ರೀಮತಿ ಚಂದ್ರಿಕಾ ಎಕ್ಕೂರು, ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅವರು ``ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ"ಯ ಆಡಳಿತ ಕಚೇರಿಗೆ ಭೇಟಿ ನೀಡಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಪ್ರವೀಣರಾಜ್ ಎಸ್ ರಾವ್ ಹಾಗೂ ಆಡಳಿತ ಸಿಬ್ಬಂದಿಗಳ ಜೊತೆ ಚರ್ಚಿಸಿ, ಮಹಿಳಾ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು
December 13, 2023
ಶ್ರೀಮತಿ ಚಂದ್ರಿಕಾ ಎಕ್ಕೂರು, ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅವರು ``ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ"ಯ ಆಡಳಿತ ಕಚೇರಿಗೆ ಭೇಟಿ ನೀಡಿ ಕಾರ್ಯನಿರ್ವಾಹಕ ನಿರ್ದೇಶಕರಾದ
ಡಾ. ಪ್ರವೀಣರಾಜ್ ಎಸ್ ರಾವ್ ಹಾಗೂ ಆಡಳಿತ ಸಿಬ್ಬಂದಿಗಳ ಜೊತೆ ಚರ್ಚಿಸಿ,
ಮಹಿಳಾ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು